alex Certify
ಕನ್ನಡ ದುನಿಯಾ       Mobile App
       

Kannada Duniya

ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ರಾಹುಲ್ ಗಾಂಧಿ

rahul-ga

ಆಗ್ರಾ: ಎ.ಐ.ಸಿ.ಸಿ. ಉಪಾಧ್ಯಕ್ಷ ಹಾಗೂ ಲೋಕಸಭೆ ಸದಸ್ಯರಾದ ರಾಹುಲ್ ಗಾಂಧಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಉತ್ತರ ಪ್ರದೇಶದ ಆಗ್ರಾದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಕಿಸಾನ್ ಮಹಾಯಾತ್ರೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಆಗ್ರಾದಲ್ಲಿರುವ ಮಹಾರಾಜ ಅಗ್ರಸೇನಾ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ರಾಹುಲ್ ಗಾಂಧಿ, ವೇದಿಕೆಯಿಂದ ಕೆಳಗೆ ಇಳಿಯಲು ಮುಂದಾದಾಗ, ಅವರ ತಲೆಗೆ ವಿದ್ಯುತ್ ತಂತಿ ತಗುಲಿದೆ. ಕೂಡಲೇ ಎಚ್ಚೆತ್ತುಕೊಂಡ ಅವರು ಹಿಂದೆ ಸರಿದಿದ್ದಾರೆ.

ಅಲ್ಲೇ ಇದ್ದ ಅರ್ಚಕರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ತಂತಿಯನ್ನು ಬಟ್ಟೆಯಿಂದ ಮೇಲೆತ್ತಿ ರಾಹುಲ್ ಅವರನ್ನು ರಕ್ಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...