alex Certify
ಕನ್ನಡ ದುನಿಯಾ       Mobile App
       

Kannada Duniya

ನವಜೋತ್ ಸಿಧುಗೆ ಭರ್ಜರಿ ಗೆಲುವು

sidu

ಪಂಜಾಬ್ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಅಮೃತಸರ್ ಪೂರ್ವ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಭರ್ಜರಿ ಗೆಲುವು ಕಂಡಿದ್ದಾರೆ.

ಸಿಧು ಬಿ.ಜೆ.ಪಿ. ಅಭ್ಯರ್ಥಿ ರಾಜೇಶ್ ಕುಮಾರ್ ಹನಿ ವಿರುದ್ಧ 42,809 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಸಿಧು 60, 477 ಮತಗಳನ್ನು ಪಡೆದರೆ, ಹನಿ 17,668 ಮತ ಗಳಿಸಿದ್ದಾರೆ, ಆಪ್ ಅಭ್ಯರ್ಥಿ ಸರಬ್ ಜೋತ್ ಸಿಧು 14,715 ಮತ ಪಡೆದಿದ್ದಾರೆ.

ಈ ಕ್ಷೇತ್ರದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿಧು ಪತ್ನಿ ನವಜೋತ್ ಕೌರ್ ಜಯಗಳಿಸಿ, ಸಚಿವರಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...