alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆ ಅಶ್ಲೀಲ ಫೋಟೋ ವೈರಲ್ ಮಾಡಿದ್ಲು ಪಕ್ಕದ ಮನೆಯಾಕೆ

ಘಾಜಿಯಾಬಾದ್ ನ ಇಂದಿರಾಪುರಂನಲ್ಲಿ ಮಹಿಳೆಯೊಬ್ಬಳ ಅಶ್ಲೀಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಹಿಳೆ ಅಶ್ಲೀಲ ಫೋಟೋ ವೈರಲ್ ಮಾಡಲಾಗಿದೆ. ಪಕ್ಕದ ಮನೆ ಮಹಿಳೆಯೊಬ್ಬಳು ಫೋಟೋ ವೈರಲ್ ಮಾಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಈ ಹಿಂದೆ ಕೂಡ ಮಹಿಳೆ, ಪೀಡಿತ ಮಹಿಳೆ ಕುಟುಂಬಸ್ಥರ ವಿರುದ್ಧ ಗಂಭೀರ ಆರೋಪ ಮಾಡಿದ್ದಳು. ಪುರುಷರಿಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ್ದರು ಎಂದು ಆಕೆ ದೂರಿದ್ದಳು.

ಅನೇಕ ವರ್ಷಗಳಿಂದ ಎರಡೂ ಕುಟುಂಬದ ಮಧ್ಯೆ ದ್ವೇಷ ಮನೆ ಮಾಡಿದೆ. ಇದೇ ದ್ವೇಷಕ್ಕೆ ಮಹಿಳೆ ಅಶ್ಲೀಲ ಫೋಟೋ ತೆಗೆದ ಆರೋಪಿ ಮಹಿಳೆ, ಫೋಟೋವನ್ನು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದಾಳೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...