alex Certify
ಕನ್ನಡ ದುನಿಯಾ       Mobile App
       

Kannada Duniya

ವಾಟ್ಸಾಪ್​ ನಲ್ಲಿ ಉಗ್ರವಾದದ ಪಾಠ ಮಾಡುತ್ತಿದ್ದ ಶಂಕಿತನ ಅರೆಸ್ಟ್

423043-islamic-state-militants

ಇತ್ತೀಚೆಗೆ ಭಾರತದಾದ್ಯಂತ ಶಂಕಿತ ಉಗ್ರರನ್ನು ವಶಕ್ಕೆ ತೆಗೆದುಕೊಳ್ಳುತ್ತಿದ್ದು, ಈ ನಡುವೆಯೇ ದೆಹಲಿ ಮೂಲದ ಮೌಲಾನಾ ಮುಫ್ತಿ ಅಬ್ದುಸ್ ಸಮಿ ಖಾಸ್ಮಿ ಎಂಬ ಶಂಕಿತ ಉಗ್ರನನ್ನು ರಾಷ್ಟ್ರೀಯ ಭದ್ರತಾ ಪಡೆ ಉತ್ತರ ಪ್ರದೇಶದಲ್ಲಿ ಬಂಧಿಸಿದೆ.

ಇಲ್ಲಿನ ಹರ್ದೋಯಿ ಜಿಲ್ಲೆಯಲ್ಲಿ ಈ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದ್ದು, ಈತ ಉಗ್ರ ಸಂಘಟನೆಗಳಿಗೆ ಬೆಂಬಲ ಸೂಚಿಸುವುದರ ಜತೆಗೆ ಯುವಕರನ್ನು ಉಗ್ರ ಸಂಘಟನೆ ಸೇರುವಂತೆ ಪ್ರೇರಣೆ ನೀಡುತ್ತಿದ್ದ ಎನ್ನಲಾಗಿದೆ.

ಅಷ್ಟೇ ಅಲ್ಲ, ಗಣರಾಜ್ಯೋತ್ಸವ ಸಂದರ್ಭದಲ್ಲಿ ದೇಶವ್ಯಾಪಿ ಸ್ಪೋಟಗಳನ್ನು ನಡೆಸಲು ರೂಪಿಸುವ ಸಂಚು ರೂಪಿಸಿದ್ದ ಗುಂಪಿನಲ್ಲಿ ಈತನೂ ಇದ್ದ ಎನ್ನಲಾಗಿದ್ದು, ವಾಟ್ಸಾಪ್ ​ನಲ್ಲಿ ಗ್ರೂಪ್ ನಿರ್ವಿುಸಿ ನಿರಂತರವಾಗಿ ಈತ ಉಗ್ರವಾದದ ಪಾಠವನ್ನೂ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...