alex Certify
ಕನ್ನಡ ದುನಿಯಾ       Mobile App
       

Kannada Duniya

‘ಆಧಾರ್’ ಕುರಿತು ವಿಶ್ವವಿದ್ಯಾನಿಲಯಗಳಿಗೆ ಮಹತ್ವದ ನಿರ್ದೇಶನ ನೀಡಿದ ಯುಜಿಸಿ

ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ ಯುಜಿಸಿ, ಆಧಾರ್ ಕುರಿತಂತೆ ವಿಶ್ವವಿದ್ಯಾನಿಲಯಗಳಿಗೆ ಮಹತ್ವದ ನಿರ್ದೇಶನ ನೀಡಿದೆ.

ವಿದ್ಯಾರ್ಥಿಗಳ ಪದವಿ ಮತ್ತು ಇತರೆ ಪ್ರಮಾಣ ಪತ್ರಗಳಲ್ಲಿ ಆಧಾರ್ ಸಂಖ್ಯೆಯನ್ನು ನಮೂದಿಸಬಾರದು ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಆಧಾರ್ ಸಂಖ್ಯೆ ನಮೂದಿಸುವುದರಿಂದ ಆಧಾರ್ ಕಾಯ್ದೆ 2016 ರ ಅಡಿಯಲ್ಲಿ ವಿದ್ಯಾರ್ಥಿಗಳ ಭದ್ರತೆ ಮತ್ತು ಗೌಪ್ಯತೆ ಉಲ್ಲಂಘಿಸಿದಂತಾಗುತ್ತದೆ ಎಂದು ಹೇಳಲಾಗಿದ್ದು, ಹೀಗಾಗಿ ಕಳೆದ ವರ್ಷ ವಿದ್ಯಾರ್ಥಿಗಳ ಪ್ರಮಾಣ ಪತ್ರಗಳಲ್ಲಿ ಆಧಾರ್ ನಮೂದಿಸುವಂತೆ ಯುಜಿಸಿ ತಾನು ನೀಡಿದ್ದ ಆದೇಶವನ್ನು ಈಗ ಹಿಂಪಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...