alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತ

no-acc-jk

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರಜೌರಿ ಜಿಲ್ಲೆಯಲ್ಲಿ 40 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಕಣಿವೆಗೆ ಬಿದ್ದು, 12 ವಿದ್ಯಾರ್ಥಿಗಳು ಮೃತಪಟ್ಟಿರುವುದಾಗಿ ಮೊದಲಿಗೆ ಹೇಳಲಾಗಿತ್ತಾದರೂ, ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೂಂಚ್ ಸೆಕ್ಟರ್ ನ ಮೊಘಲ್ ರಸ್ತೆಯಲ್ಲಿ ಶಾಲಾ ಮಕ್ಕಳಿದ್ದ ಬಸ್ ಪ್ರಪಾತಕ್ಕೆ ಬಿದ್ದಿರುವುದಾಗಿ ಮೊದಲು ಹೇಳಲಾಗಿತ್ತು. ಅದು ಮಾಧ್ಯಮಗಳಲ್ಲಿಯೂ ಸುದ್ದಿಯಾಗಿತ್ತು.

ಆದರೆ, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಯಾವುದೇ ಅಪಘಾತ ಸಂಭವಿಸಿಲ್ಲ ಎಂಬುದು ಗೊತ್ತಾಗಿದೆ. ಬಸ್ ನಲ್ಲಿದ್ದ ಎಲ್ಲಾ ಮಕ್ಕಳು ಸುರಕ್ಷಿತವಾಗಿ ಮರಳಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...