alex Certify
ಕನ್ನಡ ದುನಿಯಾ       Mobile App
       

Kannada Duniya

ಮಕ್ಕಳ ಹೋಂ ವರ್ಕ್ ಕುರಿತಂತೆ ಕೋರ್ಟ್ ನೀಡಿದೆ ಖಡಕ್ ಸೂಚನೆ

ಆಡುವ ವಯಸ್ಸಿನಲ್ಲಿ ಪುಟ್ಟ ಮಕ್ಕಳಿಗೆ ಹೋಂ ವರ್ಕ್ ಮೂಲಕ ಒತ್ತಡ ಹೇರುತ್ತಿದ್ದ ಶಾಲೆಗಳಿಗೆ ಮದ್ರಾಸ್ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.

1 ಮತ್ತು 2 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಿ.ಬಿ.ಎಸ್.ಇ. ವಿದ್ಯಾರ್ಥಿಗಳಿಗೆ ಹೋಂ ವರ್ಕ್ ನೀಡದಂತೆ ಸೂಚನೆ ನೀಡಿರುವ ಮದ್ರಾಸ್ ಹೈಕೋರ್ಟ್, ಈ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಇಂದು ಈ ಕುರಿತು ತೀರ್ಪು ಪ್ರಕಟಿಸಲಾಗಿದ್ದು, ಈ ಸೂಚನೆಯನ್ನು ದೇಶದ ಎಲ್ಲಾ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟಿಸಬೇಕೆಂದು ಹೇಳಲಾಗಿದೆ. ಪುಟ್ಟ ಮಕ್ಕಳ ಮೇಲೆ ಹೋಂ ವರ್ಕ್ ಮೂಲಕ ಒತ್ತಡ ಹೇರುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದ್ದರ ಮಧ್ಯೆ ಹೈಕೋರ್ಟ್ ನ ಈ ಆದೇಶಕ್ಕೆ ವ್ಯಾಪಕ ಸ್ವಾಗತ ಸಿಕ್ಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...