alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಲಕರಿಲ್ಲದ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡ್ತಿದ್ದರು ಚಿಕ್ಕಪ್ಪ-ದೊಡ್ಡಪ್ಪ

ಫರಿದಾಬಾದ್ ನಲ್ಲಿ ಪವಿತ್ರ ಸಂಬಂಧಕ್ಕೆ ಕಳಂಕ ತರುವಂತಹ ಘಟನೆ ನಡೆದಿದೆ. ಇಬ್ಬರು ಚಿಕ್ಕ ಬಾಲಕಿಯರ ಮೇಲೆ ಅವ್ರ ಚಿಕ್ಕಪ್ಪ ಹಾಗೂ ದೊಡ್ಡಪ್ಪ ಅತ್ಯಾಚಾರವೆಸಗಿದ್ದಾನೆ. ಅಪ್ರಾಪ್ತ ಬಾಲಕಿಯರ ತಂದೆ-ತಾಯಿ ಸಾವನ್ನಪ್ಪಿದ್ದಾರೆ. ಬಾಲಕಿಯರು ಚಿಕ್ಕಪ್ಪ ಹಾಗೂ ದೊಡ್ಡಪ್ಪನ ಜೊತೆಯಿದ್ದರು.

ಚಿಕ್ಕಪ್ಪ ಹಾಗೂ ದೊಡ್ಡಪ್ಪನಿಂದ ಅತ್ಯಾಚಾರಕ್ಕೊಳಗಾದ ಬಾಲಕಿಯರು ಅವ್ರಿಂದ ತಪ್ಪಿಸಿಕೊಂಡು ಚಿಕ್ಕಮ್ಮನ ಬಳಿ ವಿಷ್ಯ ಹೇಳಿದ್ದಾರೆ. ಚಿಕ್ಕಮ್ಮ ಪೊಲೀಸ್ ಠಾಣೆ ಹಾಗೂ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ. ಮಹಿಳಾ ಆಯೋಗ ತಕ್ಷಣ ಕ್ರಮಕೈಗೊಳ್ಳುವಂತೆ ಆದೇಶ ನೀಡಿದೆ.

ಕೆಲ ವರ್ಷಗಳ ಹಿಂದೆ ಮಕ್ಕಳ ತಾಯಿ ತಂದೆಯನ್ನು ಕೊಲೆ ಮಾಡಿ ಜೈಲು ಸೇರಿದ್ದಳು. ಆಕೆ ಐವರು ಮಕ್ಕಳು ಚಿಕ್ಕಪ್ಪ,ದೊಡ್ಡಪ್ಪನ ಜೊತೆ ಹೋಗಿದ್ದರು. ಜೈಲಿನಿಂದ ಹೊರಬಂದ ಮಹಿಳೆಗೆ ಮಕ್ಕಳನ್ನು ನೋಡಲು ಬಿಡಲಿಲ್ಲ. ಇದ್ರಿಂದ ಮನನೊಂದು ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು. ನಂತ್ರ ಚಿಕ್ಕಪ್ಪ-ದೊಡ್ಡಪ್ಪ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದರಂತೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...