alex Certify
ಕನ್ನಡ ದುನಿಯಾ       Mobile App
       

Kannada Duniya

ಶೂ, ಮಂಗಳಸೂತ್ರ ಧರಿಸಿ ಪರೀಕ್ಷೆ ಬರೆಯುವಂತಿಲ್ಲ

exam-4455ತೆಲಂಗಾಣ ಲೋಕಸೇವಾ ಆಯೋಗದ ಪರೀಕ್ಷೆ ಬರೆಯುವವರು ನೀವಾಗಿದ್ದರೆ ನಿಮಗೆ ಈ ಸುದ್ದಿ ಬಹಳ ಉಪಯೋಗಕಾರಿ. ಇದೇ 11 ಮತ್ತು 13 ರಂದು ತೆಲಂಗಾಣ ಲೋಕಸೇವಾ ಆಯೋಗದ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ಸ್ಪರ್ಧಿಗಳಿಗೆ ರಾಜ್ಯ ಪರೀಕ್ಷಾ ಆಯೋಗ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ.

ಪರೀಕ್ಷಾ ಕೊಠಡಿಗೆ ಹೋಗುವ ವಿದ್ಯಾರ್ಥಿಗಳು ಶೂ ಧರಿಸುವಂತಿಲ್ಲ. ಪರ್ಸ್, ಮೊಬೈಲ್, ಕೈಗಡಿಯಾರ ಧರಿಸಿ ಪರೀಕ್ಷಾ ಕೊಠಡಿಗೆ ಹೋಗುವಂತಿಲ್ಲ. ಬರಿಗಾಲಿನಲ್ಲಿ ಇಲ್ಲವೆ ಹವಾಯಿ ಚಪ್ಪಲಿ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದು. ಮೈಮೇಲೆ ಯಾವುದೇ ಹಚ್ಚೆ ಇದ್ರೂ ಪರೀಕ್ಷೆ ಬರೆಯಲು ಆಯೋಗ ಅನುಮತಿ ನೀಡುವುದಿಲ್ಲ. ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರವನ್ನು ಧರಿಸಿ ಪರೀಕ್ಷಾ ಕೊಠಡಿಗೆ ಹೋಗುವಂತಿಲ್ಲ.

ತೆಲಂಗಾಣ ರಾಜ್ಯ ಲೋಕಸೇವಾ ಆಯೋಗದ ಗ್ರೂಪ್  II  ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 1,032 ಸ್ಥಾನಗಳಿಗೆ ಪರೀಕ್ಷೆ ನಡೆಯಲಿದ್ದು, 8 ಲಕ್ಷ ಮಂದಿ ಪರೀಕ್ಷೆ ಬರೆಯಲಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...