alex Certify
ಕನ್ನಡ ದುನಿಯಾ       Mobile App
       

Kannada Duniya

ಸಭೆಗೆ ಮೊಬೈಲ್ ಕೊಂಡೊಯ್ಯಲು ಬಿಡಲಿಲ್ಲವೆಂದ ಕೇಜ್ರಿವಾಲ್

kejriwal-modi 3466ಕಳೆದ ಶನಿವಾರ ದೆಹಲಿಯಲ್ಲಿ ನಡೆದ ಅಂತರ್ ರಾಜ್ಯ ಸಭೆಗೆ ಮೊಬೈಲ್ ಕೊಂಡೊಯ್ಯಲು ಕೆಲ ಮುಖ್ಯಮಂತ್ರಿಗಳಿಗೆ ಅವಕಾಶ ನೀಡಲಿಲ್ಲವೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದ ಈ ಸಭೆಯಲ್ಲಿ ತಾವೂ ಸೇರಿದಂತೆ ಕೆಲ ಮುಖ್ಯಮಂತ್ರಿಗಳಿಗೆ ಮೊಬೈಲ್ ಹೊರಗೆ ಬಿಟ್ಟು ಹೋಗುವಂತೆ ಸೂಚಿಸಲಾಯಿತು. ಆಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಭಟಿಸಿದ್ದು, ಬಳಿಕ ಅವರಿಗೆ ಅವಕಾಶ ನೀಡಲಾಯಿಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಸಭೆಯಲ್ಲಿಯೂ ಮಾತನಾಡಲು ಹೆಚ್ಚಿನ ಸಮಯಾವಕಾಶ ಸಿಗಲಿಲ್ಲ. ಹೀಗಾಗಿ ಇಂತಹ ಸಭೆಗಳನ್ನು ನಡೆಸುವುದರಿಂದ ಪ್ರಯೋಜನವೇನು ಎಂದು ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಕೆಲವರಿಗೆ ಸಿಬಿಐ ಭಯ ಕಾಡುತ್ತಿರುವುದರಿಂದ ಇಂತಹ ವಿಷಯವನ್ನು ಮಾತನಾಡಲು ಹಿಂದೇಟು ಹಾಕುತ್ತಿದ್ದರೆಂದು ಅವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...