alex Certify
ಕನ್ನಡ ದುನಿಯಾ       Mobile App
       

Kannada Duniya

ಎಟಿಎಂ ನಲ್ಲಿತ್ತು ಹೆಬ್ಬಾವು..!

Not just humans, even snakes visit this ATM in Agraಆಗ್ರಾದ ಎಟಿಎಂ ಒಂದರಲ್ಲಿ ಹಣ ಡ್ರಾ ಮಾಡಲು ಹೋಗಿದ್ದ ಗ್ರಾಹಕರು ಬೆಚ್ಚಿ ಬಿದ್ದಿದ್ದಾರೆ. ಅಲ್ಲಿನ ಎಂಜಿ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ನಲ್ಲಿ ಹೆಬ್ಬಾವು ಸೇರಿಕೊಂಡಿದ್ದು, ಬಳಿಕ ಅದನ್ನು ಸೆರೆ ಹಿಡಿದು ಕಾಡಿಗೆ ಬಿಡಲಾಗಿದೆ.

ಹೆಬ್ಬಾವನ್ನು ಕಂಡ ಗ್ರಾಹಕರು ಗಾಬರಿಗೊಂಡು ಎಟಿಎಂ ಸೆಕ್ಯುರಿಟಿ ಗಾರ್ಡ್ ಗೆ ವಿಷಯ ತಿಳಿಸಿದ್ದು, ಬಳಿಕ ಉರಗ ತಜ್ಞರಿಗೆ ಮಾಹಿತಿ ನೀಡಲಾಗಿದೆ. ಕೂಡಲೇ ಧಾವಿಸಿ ಬಂದ ಅವರು ಹೆಬ್ಬಾವನ್ನು ಸೆರೆ ಹಿಡಿದಿದ್ದಾರೆ.

ಎಟಿಎಂ ಯಂತ್ರದ ಹಿಂದೆ ಸೇರಿಕೊಂಡಿದ್ದ ಈ ಹೆಬ್ಬಾವನ್ನು ಸೆರೆ ಹಿಡಿಯಲು ಪ್ರಯಾಸಪಡಬೇಕಾಯಿತಾದರೂ ಅಂತಿಮವಾಗಿ ಅದನ್ನು ಹಿಡಿದ ವೇಳೆ ಗ್ರಾಹಕರು ನಿಟ್ಟುಸಿರುಬಿಟ್ಟಿದ್ದಾರೆ. ಹೆಬ್ಬಾವನ್ನು ಕಾಡಿಗೆ ಬಿಡಲಾಗಿದೆ ಅರಣ್ಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...