alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಾರಾಷ್ಟ್ರ ಲಿಂಗಾಯತರಿಂದಲೂ ಈಗ ಪ್ರತ್ಯೇಕ ಧರ್ಮಕ್ಕೆ ಬೇಡಿಕೆ

ಕರ್ನಾಟಕ ಸರ್ಕಾರ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ ನಿರ್ಧಾರ ಕೈಗೊಂಡ ಬೆನ್ನಲ್ಲೇ, ಮಹಾರಾಷ್ಟ್ರದ ಲಿಂಗಾಯತ ಸಮುದಾಯ ಕೂಡ ಅಲ್ಪಸಂಖ್ಯಾತರ ಮಾನ್ಯತೆ ಬೇಕೆಂಬ ಬೇಡಿಕೆ ಇಟ್ಟಿದೆ. ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ಒತ್ತಾಯಿಸಿ ಏಪ್ರಿಲ್ 8ರಂದು ಔರಂಗಾಬಾದ್ ನಲ್ಲಿ ರ್ಯಾಲಿ ನಡೆಸಲು ನಿರ್ಧರಿಸಿದ್ದಾರೆ. 2014ರಲ್ಲಿ ಸಹ ಲಿಂಗಾಯತರು ಪ್ರತ್ಯೇಕ ಧರ್ಮಕ್ಕಾಗಿ ಬೇಡಿಕೆ ಇಟ್ಟಿದ್ದರು, ಆದ್ರೆ ಕೇಂದ್ರ ಸರ್ಕಾರ ಅದನ್ನು ತಿರಸ್ಕರಿಸಿತ್ತು.

ಲಿಂಗಾಯತರು ಬಸವಣ್ಣನವರ ಅನುಯಾಯಿಗಳು. ಬ್ರಾಹ್ಮಣತ್ವದ ವಿರುದ್ಧ ಸಿಡಿದೆದ್ದವರು. ಈಗ ಪ್ರತ್ಯೇಕ ಧರ್ಮಕ್ಕಾಗಿ ಒತ್ತಾಯಿಸುತ್ತಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...