alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ನಿಲ್ದಾಣದ ಬಳಿ ನಗ್ನ ಅವಸ್ಥೆಯಲ್ಲಿ ಸಿಕ್ಳು ಮಹಿಳೆ

ghaziabad_1495270279_749x421

ಉತ್ತರ ಪ್ರದೇಶದ ಘಾಜಿಯಾಬಾದ್ ಬಸ್ ನಿಲ್ದಾಣವೊಂದರ ಬಳಿ ಮಹಿಳೆಯೊಬ್ಬಳು ನಗ್ನ ಅವಸ್ಥೆಯಲ್ಲಿ ಸಿಕ್ಕಿದ್ದಾಳೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಮಹಿಳೆಯನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗ್ತಾ ಇದೆ.

ಘಾಜಿಯಾಬಾದ್ ನ ಸಿಹಾನಿಗೇಟ್ ಪೊಲೀಸ್ ಠಾಣೆಯ ಹೊಸ ಬಸ್ ನಿಲ್ದಾಣದ ಬಳಿ ನಗ್ನ ಅವಸ್ಥೆಯಲ್ಲಿ ಮಹಿಳೆ ಬಿದ್ದಿದ್ದಳು ಎನ್ನಲಾಗಿದೆ. ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಶೆಯ ಪದಾರ್ಥ ತಿನ್ನಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ನಶೆಯಲ್ಲಿದ್ದ ಮಹಿಳೆ ಹೇಳಿಕೆ ನೀಡಿದ್ದಾಳೆ.

ಮಹಿಳೆಗೆ ಸರಿಯಾಗಿ ಪ್ರಜ್ಞೆ ಬಂದಿರಲಿಲ್ಲ. ಆದ್ರೂ ತನ್ನ ಬಗ್ಗೆ ಮಾಹಿತಿ ನೀಡಿದ್ದಾಳೆ ಮಹಿಳೆ. ಆದ್ರೆ ಆಕೆ ಮಾನಸಿಕ ಅಸ್ವಸ್ಥೆ. ಸೋಮವಾರದಿಂದ ಕಾಣೆಯಾಗಿದ್ದಳು ಎಂದು ಪತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...