alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ, ಅಮಿತ್ ಶಾಗೆ ಟಾಂಗ್ ಕೊಟ್ಟ ಸಿನ್ಹಾ

ನವದೆಹಲಿ: ಸಮಯ ಸಿಕ್ಕಾಗಲೆಲ್ಲಾ ಸ್ವಪಕ್ಷೀಯರೆಂದೂ ನೋಡದೇ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಟೀಕಿಸುವ ಸಂಸದ ಶತ್ರುಘ್ನ ಸಿನ್ಹಾ ಮತ್ತೆ ಟಾಂಗ್ ಕೊಟ್ಟಿದ್ದಾರೆ.

ಗುಜರಾತ್ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದ ಮೋದಿ ಮತ್ತು ಅಮಿತ್ ಶಾ ಅವರ ಕುರಿತಾಗಿ ಮಾತನಾಡಿದ ಸಿನ್ಹಾ, ಒನ್ ಮ್ಯಾನ್ ಶೋ, ಟು ಮೆನ್ ಆರ್ಮಿ(ಏಕವ್ಯಕ್ತಿ ಪ್ರದರ್ಶನ, ಇಬ್ಬರು ಸೈನಿಕರ ಸೇನೆ) ಎಂದು ಟೀಕಿಸಿದ್ದಾರೆ.

ಪಕ್ಷ ವಿಜಯಶಾಲಿಯಾದರೆ ಕ್ರೆಡಿಟ್ ನಿಮಗೇ ಸಿಗುತ್ತದೆ. ಒಂದು ವೇಳೆ ಹಿನ್ನಡೆಯಾದರೆ ಏನು? ಎಂದು ಪ್ರಶ್ನಿಸಿದ್ದಾರೆ. ಗುಜರಾತ್ ಚುನಾವಣೆ ಪ್ರಚಾರದಲ್ಲಿ ತಪ್ಪು ಹೇಳಿಕೆ, ಎತ್ತರದ ಭರವಸೆಗಳನ್ನು ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...