alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ನ್ಯೂಸ್! ಪಾಕ್ ಪ್ರಜೆ ಬಳಿ ‘ಆಧಾರ್’ ಕಾರ್ಡ್

ಅಕ್ರಮವಾಗಿ ರಾಜಸ್ಥಾನದ ಜೈಸಲ್ಮೇರ್ ಏರ್ ಬೇಸ್ ಪ್ರವೇಶಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಪಾಕಿಸ್ತಾನದ ಪ್ರಜೆಯಾಗಿರುವ ಆತ ಭಾರತದ ಆಧಾರ್ ಕಾರ್ಡ್ ಹೊಂದಿರುವ ಅಂಶ ಬೆಳಕಿಗೆ ಬಂದಿದೆ.

ಬುಧವಾರದಂದು ಈ ವ್ಯಕ್ತಿ ಏರ್ ಬೇಸ್ ಪ್ರವೇಶಿಸಲು ಯತ್ನಿಸಿದ್ದು, ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ 18 ವರ್ಷಗಳ ಹಿಂದೆಯೇ ಪಾಕಿಸ್ತಾನದಿಂದ ಭಾರತ ಪ್ರವೇಶಿಸಿರುವ ಈತ, ರಾಜಸ್ಥಾನದ ಗಂಗಾನಗರ್ ಜಿಲ್ಲೆಯ ವಿಜಯ್ ನಗರ್ ನಲ್ಲಿ ವಾಸವಾಗಿರುವ ಮಾಹಿತಿ ತಿಳಿದುಬಂದಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...