alex Certify
ಕನ್ನಡ ದುನಿಯಾ       Mobile App
       

Kannada Duniya

ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ದೇಶೀಯ ಕಾರ್ಮಿಕರಿಗೋಸ್ಕರ ರಾಷ್ಟ್ರೀಯ ಮಟ್ಟದಲ್ಲಿ ನೀತಿಯೊಂದನ್ನು ಜಾರಿಗೆ ತರಲು ಚರ್ಚೆ ನಡೆಯುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಹೇಳಿದ್ದಾರೆ.

ಡ್ರೈವರ್ ಗಳು, ಮನೆ ಕೆಲಸದವರು, ಆಯಾಗಳು ಸೇರಿದಂತೆ ದೇಶೀಯ ಕಾರ್ಮಿಕರ ಕೆಲಸದ ಬಗ್ಗೆ ದಾಖಲೆ ಇಟ್ಟು, ಅದಕ್ಕೆ ಪೂರಕವಾಗಿ ವೇತನವನ್ನು ನೀಡಬೇಕು. ಈ ಮೂಲಕ ಅವರ ಮೇಲಾಗುತ್ತಿರುವ ದೌರ್ಜನ್ಯ ತಡೆಯಬೇಕು ಹಾಗೂ ಅವರಿಗೆ ಕನಿಷ್ಟ ವೇತನ ನಿಗದಿ ಮಾಡುವ ನಿಟ್ಟಿನಲ್ಲಿ ಸಹಾಯಕವಾಗುವ ನೀತಿಯ ಜಾರಿಗೆ ಯೋಜಿಸಲಾಗಿದೆ.

ಇದರಿಂದ ಅಂದಾಜು ದೇಶದ 5 ಮಿಲಿಯನ್ ಜನರಿಗೆ ಸಹಾಯವಾಗುತ್ತದೆ ಎಂದು ಸಚಿವ ಸಂತೋಷ್ ಕುಮಾರ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...