alex Certify
ಕನ್ನಡ ದುನಿಯಾ       Mobile App
       

Kannada Duniya

ದೇಶದೆಲ್ಲೆಡೆ ಗಣರಾಜ್ಯೋತ್ಸವ ಸಂಭ್ರಮ

republi

ನವದೆಹಲಿ: ದೇಶದೆಲ್ಲೆಡೆ 68 ನೇ ಗಣ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬುದಾಭಿಯ ಯುವರಾಜ ಅಲ್ ನಹ್ಯಾನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದಾರೆ.

ರಾಜ್ ಪಥ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಅರುಣ್ ಜೇಟ್ಲಿ, ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದಾರೆ.

ರಾಜ್ ಪಥ್ ನಲ್ಲಿ ಭಾರತೀಯ ಸೇನೆಯ ಪರಾಕ್ರಮ, ವಿವಿಧ ರಾಜ್ಯಗಳ ಸಂಸ್ಕೃತಿ, ಕಲೆ ಬಿಂಬಿಸುವ ಸ್ತಬ್ಧ ಚಿತ್ರ ಪ್ರದರ್ಶನ, ಸೇನಾಪಡೆ ಸೇರಿದಂತೆ ವಿವಿಧ ಪಡೆಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಸೇನಾಪಡೆಗಳಿಂದ ಸಾಹಸ ಪ್ರದರ್ಶನ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...