alex Certify
ಕನ್ನಡ ದುನಿಯಾ       Mobile App
       

Kannada Duniya

ಆರ್ಥಿಕ ಸಂಕಷ್ಟಕ್ಕೆ ಪಾಲಕರು ಮಾಡಿದ್ದೇನು..?

parents-sell-newborn-baby-girl-for-%e2%82%b910000-in-telangana

ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನವಜಾತ ಶಿಶು ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಕ್ಕಳಿಲ್ಲದ ದಂಪತಿಗೆ ನವಜಾತ ಶಿಶುವನ್ನು 10 ಸಾವಿರ ರೂಪಾಯಿಗೆ ಮಾರಾಟ ಮಾಡಲಾಗಿದೆ. ಮಗು ಮಾರಾಟ ಮಾಡಿದ ದಂಪತಿಗೆ ಈಗಾಗಲೇ ಮೂರು ಹೆಣ್ಣು ಮಕ್ಕಳಿದ್ದಾರೆ. 15 ದಿನಗಳ ಹಿಂದೆ ಇನ್ನೊಂದು ಮಗು ಜನಿಸಿದ್ದು, ಅದನ್ನು ಮಾರಾಟ ಮಾಡಿದ್ದಾರೆ.

ಮಕ್ಕಳ ಕಲ್ಯಾಣ ಅಭಿವೃದ್ಧಿ ಯೋಜನೆ ಅಧಿಕಾರಿಗಳು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ತನಿಖೆ ಶುರುಮಾಡಿದ ಪೊಲೀಸರಿಂದ ಸತ್ಯ ಹೊರಬಿದ್ದಿದೆ. ಹೆಣ್ಣು ಮಗುವನ್ನು ಮಕ್ಕಳಿಲ್ಲದ ದಂಪತಿಗೆ ಮಾರಾಟ ಮಾಡಿರುವುದಾಗಿ ಪಾಲಕರು ಒಪ್ಪಿಕೊಂಡಿದ್ದಾರೆ. ಆರ್ಥಿಕ ಸಂಕಷ್ಟವೇ ಇದಕ್ಕೆ ಕಾರಣ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...