alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಚಾರದ ವೇಳೆ ಪಂಜಾಬ್ ಸಿಎಂ ಮೇಲೆ ಶೂ ಎಸೆತ

parkash-singh-badal

ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮೇಲೆ ಶೂ ಎಸೆಯಲಾಗಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಶೂ ಎಸೆದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕಾಶ್ ಸಿಂಗ್ ಬಾದಲ್ ತಮ್ಮ ವಿಧಾನಸಭಾ ಕ್ಷೇತ್ರ ಲಂಬಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ಪ್ರಚಾರಕ್ಕಿಳಿದಿದ್ದ ವೇಳೆ ಅವರ ಮೇಲೆ ವ್ಯಕ್ತಿಯೊಬ್ಬ ಶೂ ಎಸೆದಿದ್ದಾನೆ. ಇದು ಮುಖ್ಯಮಂತ್ರಿಗಳ ಕೈಗೆ ತಾಗಿದೆ. ತಕ್ಷಣ ವ್ಯಕ್ತಿಯನ್ನು ರಕ್ಷಣಾ ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ಶುರುಮಾಡಿದ್ದಾರೆ..

 

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...