alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲ್ವೆ ಮೇಲ್ಸೇತುವೆ ಕುಸಿದು ಇಬ್ಬರಿಗೆ ಗಾಯ

ರೈಲ್ವೆ ಮೇಲ್ಸೇತುವೆ ಕುಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈನ ಅಂಧೇರಿ ನಿಲ್ದಾಣದ ಬಳಿ ನಡೆದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, ಅವಶೇಷಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...