alex Certify
ಕನ್ನಡ ದುನಿಯಾ       Mobile App
       

Kannada Duniya

ವಿಮಾನದಲ್ಲೇ ಹೃದಯಾಘಾತದಿಂದ ಪ್ರಯಾಣಿಕ ಸಾವು

65 ವರ್ಷದ ಪ್ರಯಾಣಿಕನೊಬ್ಬ ಇಂಡಿಗೋ ಏರ್ ಲೈನ್ಸ್ ವಿಮಾನದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. 6E-711 ವಿಮಾನ ವಾರಣಾಸಿಯಿಂದ ಮುಂಬೈಗೆ ತೆರಳಬೇಕಿತ್ತು. ಟೇಕಾಫ್ ಆಗಲು ರನ್ ವೇನಲ್ಲಿ ನಿಂತಿದ್ದಾಗ ಈ ಘಟನೆ ಸಂಭವಿಸಿದೆ.

ಮೃತ ಪ್ರಯಾಣಿಕನನ್ನು ಐ.ಬಿ.ತ್ರಿಪಾಠಿ ಅಂತಾ ಗುರುತಿಸಲಾಗಿದೆ. ಈತ ಒಬ್ಬಂಟಿಯಾಗಿ ಪ್ರಯಾಣಿಸುತ್ತಿದ್ದ. ವಿಮಾನದಲ್ಲಿ ಕುಳಿತಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಕೆಲಹೊತ್ತಿನಲ್ಲೇ ತ್ರಿಪಾಠಿ ಕೊನೆಯುಸಿರೆಳೆದಿದ್ದಾನೆ. ಈ ಘಟನೆಯಿಂದಾಗಿ ವಿಮಾನ ಕೊಂಚ ವಿಳಂಬವಾಗಿ ಟೇಕಾಫ್ ಆಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...