alex Certify
ಕನ್ನಡ ದುನಿಯಾ       Mobile App
       

Kannada Duniya

ಉಪನ್ಯಾಸಕರ ವೇತನ ಹೆಚ್ಚಳ

ನವದೆಹಲಿ: ಕೇಂದ್ರೀಯ ಮತ್ತು ರಾಜ್ಯ ವಿಶ್ವವಿದ್ಯಾಲಯಗಳಲ್ಲಿನ 7.5 ಲಕ್ಷಕ್ಕಿಂತ ಅಧಿಕ ಶಿಕ್ಷಕರು, ಉಪನ್ಯಾಸಕರ ವೇತನ ಹೆಚ್ಚಳ ಮಾಡಲಾಗಿದೆ.

ಶೇ. 22 ರಿಂದ ಶೇ. 28 ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. ಕೇಂದ್ರೀಯ ವಿದ್ಯಾಲಯದ ಶಿಕ್ಷಕರು, ಯು.ಜಿ.ಸಿ. ಅನುಮೋದಿತ ಕಾಲೇಜ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರು ಪ್ರಯೋಜನ ಪಡೆಯಲಿದ್ದಾರೆ.

2016 ರ ಜನವರಿ 1 ರಿಂದಲೇ ಪೂರ್ವಾನ್ವಯವಾಗುವಂತೆ 7 ನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ವೇತನ ಹೆಚ್ಚಳ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...