alex Certify
ಕನ್ನಡ ದುನಿಯಾ       Mobile App
       

Kannada Duniya

ಇಳಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

Petrol pump

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾತೈಲ ಬೆಲೆ ಇಳಿಕೆಯಾದ ಹಿನ್ನಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.

ಪೆಟ್ರೋಲ್ ಲೀಟರ್ ಗೆ 1.46 ರೂ. ಹಾಗೂ ಡೀಸೆಲ್ ಲೀಟರ್ ಗೆ 1.53 ರೂ ಇಳಿಕೆಯಾಗಿದೆ. ಪರಿಷ್ಕೃತ ದರಗಳು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ, ತೈಲ ಕಂಪನಿಗಳು ದೇಶೀಯ ಮಾರುಕಟ್ಟೆಯಲ್ಲಿ ಬೆಲೆಯನ್ನು ಪರಿಷ್ಕರಿಸುತ್ತವೆ. ಅದರಂತೆ ಪೆಟ್ರೋಲ್ ಬೆಲೆ 1.46 ರೂ, ಡೀಸೆಲ್ ಬೆಲೆ 1.53 ರೂ. ಇಳಿಕೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...