alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಏರಿಕೆಯಾಯ್ತು ಪೆಟ್ರೋಲ್ ಬೆಲೆ

13-pase

ನವದೆಹಲಿ: ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದೆ.

ಪೆಟ್ರೋಲ್ ಲೀಟರ್ ಗೆ 13 ಪೈಸೆ ಏರಿಕೆಯಾಗಿದೆ. ಡೀಸೆಲ್ ಲೀಟರ್ ಗೆ 12 ಪೈಸೆಯಷ್ಟು ಕಡಿಮೆಯಾಗಿದೆ. ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ, ತೈಲ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ ತೈಲ ಬೆಲೆಯನ್ನು ಪರಿಷ್ಕರಿಸುತ್ತವೆ.

ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿದ್ದು, ಅದಕ್ಕೆ ಅನುಗುಣವಾಗಿ ದೇಶೀಯ ಮಾರುಕಟ್ಟೆಯಲ್ಲಿಯೂ ಬೆಲೆ ಪರಿಷ್ಕರಣೆ ಮಾಡಲಾಗಿದೆ. ಪೆಟ್ರೋಲ್ 13 ಪೈಸೆ ಏರಿಕೆಯಾಗಿದೆ.

ಡೀಸೆಲ್ 12 ಪೈಸೆ ಕಡಿಮೆಯಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...