alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಹೆಚ್ಚಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

petro

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ, ಗಾಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.

ಪೆಟ್ರೋಲ್ ಪ್ರತಿ ಲೀಟರ್ ಗೆ 89 ಪೈಸೆಯಷ್ಟು ಹೆಚ್ಚಳವಾಗಿದೆ. ಡೀಸೆಲ್ ಬೆಲೆ ಲೀಟರ್ ಗೆ 86 ಪೈಸೆಯಷ್ಟು ಏರಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಏರಿಳಿತ ಆಧರಿಸಿ, ದೇಶೀಯ ಮಾರುಕಟ್ಟೆಯಲ್ಲಿ ತೈಲ ಕಂಪನಿಗಳು ಬೆಲೆಯನ್ನು ಪರಿಷ್ಕರಿಸುತ್ತವೆ. ಅದರಂತೆ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಬೆಲೆಯನ್ನು ಪರಿಷ್ಕರಿಸಲಾಗಿದೆ.

ಪೆಟ್ರೋಲ್ ಲೀಟರ್ ಗೆ 89 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 86 ಪೈಸೆಯಷ್ಟು ಹೆಚ್ಚಳವಾಗಿದೆ. ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...