alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಇನ್ಮುಂದೆ ಇಲ್ಲಿ ತೆಗೆದುಕೊಳ್ಳಬಹುದು ಸೆಲ್ಫಿ

ಸೆಲ್ಫಿ ಪ್ರಿಯರಿಗೊಂದು ಗುಡ್ ನ್ಯೂಸ್ ಇಲ್ಲಿದೆ. ಇನ್ನು ಮುಂದೆ ರಾಷ್ಟ್ರೀಯ ಸ್ಮಾರಕಗಳ ಎದುರು ಯಾವುದೇ ಹಿಂಜರಿಕೆ ಇಲ್ಲದೆ ಸೆಲ್ಫಿ ಕ್ಲಿಕ್ಕಿಸಬಹುದಾಗಿದೆ.

ರಾಷ್ಟ್ರೀಯ ಸ್ಮಾರಕಗಳ ಎದುರು ಸೆಲ್ಫಿ ಕ್ಲಿಕ್ಕಿಸಲು ಇದ್ದ ನಿರ್ಬಂಧಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಪರೋಕ್ಷವಾಗಿ ಹೇಳಿದ ಮಾತಿನಿಂದ ಎಚ್ಚೆತ್ತ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಈಗ ನಿರ್ಬಂಧವನ್ನು ತೆಗೆದು ಹಾಕಿದೆ.

ಕಲಾಚಿತ್ರಗಳ ಗುಹೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆ ಪ್ರವಾಸಿಗರು ಚಿತ್ರ ತೆಗೆದುಕೊಳ್ಳಬಹುದಾಗಿದ್ದು, ಇದರಿಂದ ದೇಶದ ಸಾವಿರಾರು ಸ್ಮಾರಕಗಳ ಎದುರು ಫೋಟೋ ತೆಗೆದುಕೊಳ್ಳಲು ಇದ್ದ ನಿರ್ಬಂಧ ತೆರವುಗೊಂಡಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...