alex Certify
ಕನ್ನಡ ದುನಿಯಾ       Mobile App
       

Kannada Duniya

ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದ ವಿಮಾನ

ಜೈಪುರ್: ವಿಮಾನವೊಂದು ವಿಮಾನ‌ ನಿಲ್ದಾಣದಲ್ಲಿ ಇಳಿಯುವ ಮುನ್ನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದ ಘಟನೆ ರಾಜಸ್ಥಾನದ ಶ್ರೀ ಗಂಗನಗರ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ವಿಮಾನದಲ್ಲಿ ಏಳು ಪ್ರಯಾಣಿಕರಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೈಪುರದ ಸಂಗನೇರ್ ವಿಮಾನ ನಿಲ್ದಾಣದಿಂದ ಲಾಲ್ ಗಡಕ್ಕೆ ಆಗಮಿಸಿದ ವಿಮಾನ, ರನ್ ವೇಗೆ ಇಳಿಯುವ ಮುನ್ನ ನಿಯಂತ್ರಣ ತಪ್ಪಿದೆ. ಪಕ್ಷಿಗಳ ಹಾರಾಟ ಇದ್ದಿದ್ದರಿಂದ ಪೈಲೆಟ್ ನಿಯಂತ್ರಣ ತಪ್ಪಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...