alex Certify
ಕನ್ನಡ ದುನಿಯಾ       Mobile App
       

Kannada Duniya

ಕರುಣಾನಿಧಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರ ಆರೋಗ್ಯ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ.

ಕರುಣಾನಿಧಿ ಅವರ ಪುತ್ರ ಎಂ.ಕೆ. ಸ್ಟಾಲಿನ್ ಹಾಗೂ ಪುತ್ರಿ ಕನಿಮೋಳಿಗೆ ಕರೆ ಮಾಡಿ ಮಾತನಾಡಿರುವ ನರೇಂದ್ರ ಮೋದಿಯವರು, ಕರುಣಾನಿಧಿಯವರ ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿಯವರು, ಕರುಣಾನಿಧಿಯವರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...