alex Certify
ಕನ್ನಡ ದುನಿಯಾ       Mobile App
       

Kannada Duniya

ಯುಪಿ ವಿಕಾಸದಿಂದ ದೇಶದ ಅಭಿವೃದ್ಧಿ: ಮೋದಿ

pm_xbzqtu2-1

ಉತ್ತರ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಯಾದ ನಂತ್ರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವಿಟ್ ಮಾಡಿದ್ದಾರೆ. ಉತ್ತರ ಪ್ರದೇಶದ ವಿಕಾಸದಿಂದ ದೇಶದ ಅಭಿವೃದ್ಧಿಯಾಗಲಿದೆ ಎಂದಿದ್ದಾರೆ.

ಅಭಿವೃದ್ಧಿ ನಮ್ಮ ಸರ್ಕಾರದ ಮೂಲಮಂತ್ರ ಹಾಗೂ ಉದ್ದೇಶ. ಉತ್ತರ ಪ್ರದೇಶ ಅಭಿವೃದ್ಧಿಗೆ ಹೊಸ ಟೀಂ ಶ್ರಮಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೊಸ ಸರ್ಕಾರ ಉತ್ತರ ಪ್ರದೇಶವನ್ನು ಉತ್ತಮ ಪ್ರದೇಶವನ್ನಾಗಿ ಮಾಡಲಿದೆ ಎಂದಿರುವ ಮೋದಿ, ಸಿಎಂ ಯೋಗಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪರಾಭವಕ್ಕೆ ಕೊಹ್ಲಿ ತಪ್ಪು ನಿರ್ಧಾರ ಕಾರಣವೇ..?

    View Results

    Loading ... Loading ...