alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರ ಸಕಾಲಿಕ ಪ್ರವೇಶದಿಂದ ತಪ್ಪಿದ ಅನಾಹುತ

ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡುವ ಯತ್ನವೊಂದು ಪೊಲೀಸರ ಸಕಾಲಿಕ ಪ್ರವೇಶದಿಂದಾಗಿ ತಪ್ಪಿದೆ.

ತೆಲಂಗಾಣದ ಸಿಕಂದರಾಬಾದ್ ನಲ್ಲಿ ಶುಕ್ರವಾರದಂದು ಈ ಘಟನೆ ನಡೆದಿದ್ದು, ಗಜರಾಜ್ ಸಿಂಗ್ ಎಂಬಾತ ತುಳಸಿಬಾಬು ಎಂಬಾತನ ಹತ್ಯೆ ಮಾಡಲು ಶಸ್ತ್ರಸಜ್ಜಿತನಾಗಿ ಬಂದಿದ್ದ.

ಈ ಮಾಹಿತಿ ಪೊಲೀಸರಿಗೆ ತಲುಪಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಗಜರಾಜ್ ಸಿಂಗ್, ತುಳಸಿಬಾಬು ಮೇಲೆ ಮೊದಲ ಗುಂಡು ಹಾರಿಸಿದ್ದು, ಅದರಿಂದ ಬಾಬು ತಪ್ಪಿಸಿಕೊಂಡಿದ್ದಾನೆ. ಮತ್ತೊಂದು ಗುಂಡು ಹಾರಿಸುವ ಸಂದರ್ಭದಲ್ಲಿ ಪೊಲೀಸರು ಎಂಟ್ರಿ ಕೊಟ್ಟಿದ್ದು, ಆರೋಪಿಯನ್ನು ರಿವಾಲ್ವರ್ ಸಮೇತ ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...