alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮೋದಿ

pm-n

ತಿರುಪತಿ: ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಂಧ್ರಪ್ರದೇಶಕ್ಕೆ ಆಗಮಿಸಿದ್ದ, ಪ್ರಧಾನಿ ನರೇಂದ್ರ ಮೋದಿ, ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ.

ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲಕ್ಕೆ ಆಗಮಿಸಿದ ಅವರು, ಸ್ವಾಮಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಪಾಲ ಇ.ಎಸ್.ಎಲ್. ನರಸಿಂಹನ್, ಕೇಂದ್ರ ಸಚಿವರಾದ ವೆಂಕಯ್ಯ ನಾಯ್ಡು, ಅಶೋಕ್ ಗಜಪತಿ ರಾಜು, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೊದಲಾದವರು ಇದ್ದರು.

ದೇವಾಲಯದ ಅರ್ಚಕರು, ಸ್ವಾಮಿಯ ಫೋಟೋ, ಲಡ್ಡು ಪ್ರಸಾದವನ್ನು ಮೋದಿಯವರಿಗೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...