alex Certify ಬಾಡಿಗೆ ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರು ಅರೆಸ್ಟ್: ನಾಲ್ವರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಡಿಗೆ ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರು ಅರೆಸ್ಟ್: ನಾಲ್ವರ ರಕ್ಷಣೆ

ಬೆಂಗಳೂರಿನ ರಾಮಮೂರ್ತಿ ನಗರದ ಸಮೀಪ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಉಗಾಂಡಾ ದೇಶದ ಮಹಿಳೆ ಹಾಗೂ ಆಕೆಯ ಸ್ನೇಹಿತ ರಾಮಮೂರ್ತಿ ನಗರದ ಫೈಸಲ್ ಅಹಮದ್ ಬಂಧಿತ ಆರೋಪಿಗಳು. ರಾಮಮೂರ್ತಿ ನಗರ ಸಮೀಪದ ಮನೆಯಲ್ಲಿ ಇವರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ವಿದೇಶಿ ಮಹಿಳೆ ವೇಶ್ಯಾವಾಟಿಕೆ ದಂಧೆಯಲ್ಲಿ ಸಕ್ರಿಯವಾಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರವಾಸಿ ವೀಸಾದೊಂದಿಗೆ ಬಂದಿದ್ದ ವಿದೇಶಿ ಮಹಿಳೆ ಬೇರೆ ದೇಶದ ಮಹಿಳೆಯರನ್ನು ಕರೆಸಿಕೊಂಡು ಫೈಸಲ್ ಜೊತೆಗೆ ದಂಧೆ ನಡೆಸುತ್ತಿದ್ದಳು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...