alex Certify
ಕನ್ನಡ ದುನಿಯಾ       Mobile App
       

Kannada Duniya

ರಿಯೋ ಚಾಂಪಿಯನ್ ಗಳಿಗೆ BMW ಕಾರ್ ಗಿಫ್ಟ್

SACHIN BMWರಿಯೋ ಒಲಿಂಪಿಕ್ಸ್ ನಲ್ಲಿ ಮಿಂಚಿದ ಭಾರತೀಯ ಆಟಗಾರ್ತಿಯರಿಗೆ ಬಂಪರ್ ಗಿಫ್ಟ್ ಸಿಕ್ಕಿದೆ. ಪಿ.ವಿ. ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಕೋಚ್ ಪುಲ್ಲೇಲಾ ಗೋಪಿಚಂದ್ ಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಬಿಎಂಡಬ್ಲ್ಯೂ ಕಾರ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಹೈದ್ರಾಬಾದ್ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಚಾಮುಂಡೇಶ್ವರಿನಾಥ್ ಅವರ ಕೊಡುಗೆ ಇದು. ರಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಗೌರವ ಉಳಿಸಿದ ನಾಲ್ವರಿಗೂ ಭರ್ಜರಿ ಉಡುಗೊರೆ ನೀಡಿದ್ದಾರೆ.

ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ ಆಟಗಾರ್ತಿಯರು ಮತ್ತು ಕೋಚ್ ಗೆ ಕಾರಿನ ಕೀ ಗಳನ್ನು ಹಸ್ತಾಂತರಿಸಿದ್ರು. ಪಿವಿ ಸಿಂಧು ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದು, ಸಾಕ್ಷಿ ಮಲಿಕ್ ಕುಸ್ತಿಯಲ್ಲಿ ಕಂಚು ಗೆದ್ದಿದ್ದಾರೆ. ದೀಪಾ ಕರ್ಮಾಕರ್ ಜಿಮ್ನಾಸ್ಟಿಕ್ ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...