alex Certify
ಕನ್ನಡ ದುನಿಯಾ       Mobile App
       

Kannada Duniya

ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪದಿಂದ ನಡುಗಿದ ಭೂಮಿ

ಶ್ರೀನಗರ: ಉತ್ತರ ಭಾರತದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಬೆಳಿಗ್ಗೆ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಕಂಪನ ದಾಖಲಾಗಿದೆ.

ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲ ಸೆಕೆಂಡ್ ಗಳ ಕಾಲ ಭೂಮಿ ನಡುಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಯಾವುದೇ ಸಾವು ನೋವಿನ ವರದಿಯಾಗಿಲ್ಲ.

ಕಳೆದ ವಾರ ದೆಹಲಿ, ಎನ್.ಸಿ.ಆರ್. ಮೊದಲಾದ ಪ್ರದೇಶಗಳಲ್ಲಿ ಭೂಕಂಪನವಾಗಿತ್ತು. ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ 4.5 ತೀವ್ರತೆಯ ಕಂಪನವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...