alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆ ಕುರಿತು ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ….?

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಹೈದರಾಬಾದಿನಲ್ಲಿ ಮಾಧ್ಯಮವೊಂದರ ಜೊತೆ ಮಾತನಾಡುತ್ತಾ ತಮಗೆ ಸದ್ಯದಲ್ಲಿ ಮದುವೆ ಆಗುವ ಯಾವುದೇ ಯೋಚನೆ ಇಲ್ಲ. ನಾನೀಗಲೇ ಕಾಂಗ್ರೆಸ್ ಪಾರ್ಟಿಯನ್ನು ಮದುವೆಯಾಗಿದ್ದೇನೆ ಎಂದು ತಮಾಷೆಯಾಗಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ, ತಮ್ಮ ಮುಂದಿರುವ ಮುಖ್ಯ ಗುರಿಯೆಂದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಪತನಗೊಳಿಸುವುದು ಎಂದು ತಿಳಿಸಿದ್ದಾರೆ.

ಅಲ್ಲದೇ, ಮೋದಿಯವರು ಮತ್ತೆ ಪ್ರಧಾನ ಮಂತ್ರಿಯಾಗುವುದು ಕಷ್ಟವಿದ್ದು, ಬಿಜೆಪಿಯು 230 ಸ್ಥಾನಗಳನ್ನು ಸ್ವಂತ ಬಲದಿಂದ ಗೆಲ್ಲಬೇಕಾಗಿದೆ. ಇದು ಅಸಾಧ್ಯ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಘಡ ಹಾಗೂ ದಕ್ಷಿಣದಲ್ಲಿ ಆಂಧ್ರ ಪ್ರದೇಶ ಅಥವಾ ತೆಲಂಗಾಣದಲ್ಲಿ ಸರ್ಕಾರವನ್ನು ರಚಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...