alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಗೆ ರಾಹುಲ್ ಗ್ರೀನ್ ಸಿಗ್ನಲ್

ಸಮ್ಮಿಶ್ರ ಸರ್ಕಾರದ ಹೊಸ ಬಜೆಟ್ ಮಂಡನೆ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವೆ ನಡೆದಿದ್ದ ಹಗ್ಗಜಗ್ಗಾಟಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೆರೆ ಎಳೆದಿದ್ದಾರೆ. ಹೊಸ ಬಜೆಟ್ ಮಂಡನೆಗೆ ಹಾಗೂ ರೈತರ ಸಾಲ ಮನ್ನಾಕ್ಕೆ ರಾಹುಲ್ ಗಾಂಧಿ ಒಪ್ಪಿಗೆ ನೀಡಿದ್ದಾರೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಸೋಮವಾರ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ಹೊಸ ಬಜೆಟ್ ಮಂಡನೆಗೆ ರಾಹುಲ್ ಒಪ್ಪಿಗೆ ಸೂಚಿಸಿದರೆಂದು ತಿಳಿದು ಬಂದಿದೆ.

ಮಾತುಕತೆ ವೇಳೆ ಮುಂದಿನ ಐದು ವರ್ಷಗಳ ಕಾಲ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಂದು ರಾಹುಲ್ ಭರವಸೆ ನೀಡಿರುವುದಾಗಿ ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...