alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಡಿಲ ಆರ್ಭಟಕ್ಕೆ 79 ಮಂದಿ ಬಲಿ

lightening_624x351_afp

ಇಷ್ಟು ದಿನ ಮಳೆಯಿಲ್ಲದೆ ತತ್ತರಿಸಿದ್ದ ಜನ ಈಗ ಮಳೆ, ಗುಡುಗು ಸಿಡಿಲಿನ ಆರ್ಭಟಕ್ಕೆ ಭಯಗೊಂಡಿದ್ದಾರೆ. ಸಿಡಿಲು ಯಮಸ್ವರೂಪಿಯಾಗಿ ಕಾಡ್ತಾ ಇದೆ. ಬಿಹಾರ, ಜಾರ್ಖಂಡ್ ಹಾಗೂ ಮಧ್ಯಪ್ರದೇಶದಲ್ಲಿ 79 ಮಂದಿಯನ್ನು ಸಿಡಿಲು ಬಲಿ ಪಡೆದಿದೆ.

ಬಿಹಾರದಲ್ಲಿ ಸೋಮವಾರ ಹಾಗೂ ಮಂಗಳವಾರ ಸಿಡಿಲು ಬಡಿದು 53 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. 24 ಮಂದಿ ಗಾಯಗೊಂಡಿದ್ದು, 13 ಮಂದಿ ಪುರುಷರು ಸಾವನ್ನಪ್ಪಿದ್ದಾರೆ. ಪಾಟ್ನಾದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ನಳಂದ, ಪೂರ್ನಿಯಾ, ಭೋಜಪುರ್, ರೋಹ್ಟಾಸ್, ಬಕ್ಸರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ಹಲವಾರು ಮಂದಿ ಬಲಿಯಾಗಿದ್ದಾರೆ.

ಮಧ್ಯಪ್ರದೇಶದಲ್ಲಿ ಸಿಡಿಲು ಬಡಿದು 16 ಮಂದಿ ಕೊನೆಯುಸಿರೆಳೆದಿದ್ದಾರೆ. ಜಾರ್ಖಂಡ್ ನ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...