alex Certify
ಕನ್ನಡ ದುನಿಯಾ       Mobile App
       

Kannada Duniya

ವರನಟ ಡಾ. ರಾಜ್ ಅಪಹರಣ ಪ್ರಕರಣ: ಎಲ್ಲಾ 9 ಆರೋಪಿಗಳ ಖುಲಾಸೆ

ವರನಟ ಡಾ. ರಾಜಕುಮಾರ್ ಅಪಹರಣ ಪ್ರಕರಣ ಕುರಿತಂತೆ ತಮಿಳುನಾಡಿನ ಈರೋಡ್ ಜಿಲ್ಲಾ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.

ಈ ಪ್ರಕರಣದ ಎಲ್ಲಾ ಒಂಬತ್ತು ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.

2000 ರಲ್ಲಿ ರಾಜಕುಮಾರ್ ಅವರನ್ನು ಗಾಜನೂರಿನ ಅವರ ತೋಟದ ಮನೆಯಿಂದ ವೀರಪ್ಪನ್ ಮತ್ತಾತನ ಸಹಚರರು ಅಪಹರಿಸಿದ್ದರು. ಈ ಪ್ರಕರಣದ ವಿಚಾರಣೆ 11 ವರ್ಷಗಳ ಬಳಿಕ ಆರಂಭಗೊಂಡಿತ್ತು. ಈಗ ತೀರ್ಪು ಪ್ರಕಟಗೊಂಡಿದ್ದು ಆರೋಪಿಗಳು ಖುಲಾಸೆಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...