alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ಜೊತೆ ವೋಟರ್ ಐಡಿ ಜೋಡಣೆಗೆ ಕೇಂದ್ರ ಸಚಿವರ ವಿರೋಧ

ಆಧಾರ್ ಕಾರ್ಡ್ ಜೊತೆ ವೋಟರ್ ಐಡಿ ಜೋಡಿಸಲು ವೈಯಕ್ತಿಕವಾಗಿ ಇಷ್ಟಪಡುವುದಿಲ್ಲವೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಎರಡರ ಉದ್ದೇಶವೂ ಬೇರೆ ಬೇರೆಯಾಗಿದೆ. ಹಾಗಾಗಿ ಇವೆರಡನ್ನೂ ಲಿಂಕ್ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಮೋದಿ ಸರ್ಕಾರದ ಆಧಾರ್ ಕಾರ್ಡಿಗೂ, ಮನಮೋಹನ್ ಸಿಂಗ್ ಸರ್ಕಾರದ ಆಧಾರ್ ಗೂ ತುಂಬಾ ವ್ಯತ್ಯಾಸವಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರವಿಶಂಕರ್ ಪ್ರಸಾದ್, ವೋಟರ್ ಐಡಿಯನ್ನು ಆಧಾರ್ ಜೊತೆ ಲಿಂಕ್ ಮಾಡುವುದು ಸೂಕ್ತವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.

ವೋಟರ್ ಐಡಿಯನ್ನು ಚುನಾವಣಾ ಆಯೋಗದ ಪೋರ್ಟಲ್ ಗೆ ಲಿಂಕ್ ಮಾಡಲಾಗಿದೆ. ಇದ್ರಿಂದ ಜನರಿಗೆ ಮತದಾನ ಕೇಂದ್ರ ಹಾಗೂ ಅದ್ರ ಬಗ್ಗೆ ಮಾಹಿತಿ ಸಿಗಲಿದೆ. ಇದ್ರ ಜೊತೆ ಆಧಾರ್ ಲಿಂಕ್ ಮಾಡಿಲ್ಲವೆಂದು ಅವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...