alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಹಿಮಪಾತ: ಜಮ್ಮು-ಕಾಶ್ಮೀರದಲ್ಲಿ ರೆಡ್ ಅಲರ್ಟ್

kashmir1_otlfmfn

ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಮಿತಿ ಮೀರಿದ ಹಿಮಪಾತಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರೆಡ್ ಅಲರ್ಟ್ ಘೋಷಣೆ ಮಾಡುವ ಜೊತೆಗೆ ಸಿಎಂ ಮೆಹಬೂಬಾ ಮುಫ್ತಿ ತುರ್ತು ಸಭೆ ಕರೆದು, ಮಾತುಕತೆ ನಡೆಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ಬರುವ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಹೊಟೇಲ್ ಗಳಿಂದ ಹೊರಬರದಂತೆ ಸೂಚನೆ ನೀಡಲಾಗಿದೆ.

ಜಮ್ಮು-ಕಾಶ್ಮೀರದ ಜೊತೆಗೆ ಹಿಮಾಚಲ ಪ್ರದೇಶದಲ್ಲಿಯೂ ಜನವರಿ 24 ರಿಂದ27 ರವರೆಗೆ ಭಾರೀ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೆಹಲಿ, ಹರ್ಯಾಣ ಮತ್ತು ರಾಜಸ್ಥಾನದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಹಿಮಪಾತವಾಗ್ತಾ ಇದ್ದು, ಈ ಪರಿಸ್ಥಿತಿ ಇನ್ನಷ್ಟು ದಿನ ಮುಂದುವರೆಯುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...