alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಮಾರ್ಟ್ ಫೋನ್ ಉಳ್ಳವರು ಓದಲೇಬೇಕಾದ ಸುದ್ದಿ

rajnath_9t5z11cಕೇಂದ್ರ ಗೃಹ ಸಚಿವಾಲಯ ಎಚ್ಚರಿಕೆಯ ಸಂದೇಶವೊಂದನ್ನು ರವಾನೆ ಮಾಡಿದೆ. ಮೊಬೈಲ್ ಬಳಕೆದಾರರಿಗೆ ಕೆಲ ಅಪ್ಲಿಕೇಶನ್ ಬಗ್ಗೆ ಎಚ್ಚರಿಕೆ ನೀಡಿದೆ. ನಾಲ್ಕು ಅಪ್ಲಿಕೇಶನ್ ಬಗ್ಗೆ ಮಾಹಿತಿ ನೀಡಿದ್ದು, ಅದನ್ನು ಬಳಸ್ತಾ ಇದ್ದವರು ತಕ್ಷಣ ನಿಲ್ಲಿಸಿ ಎಂದು ಸೂಚನೆ ನೀಡಿದೆ.

ಟಾಪ್ ಗನ್ (ಗೇಮ್), Mpijunk (ಸಂಗೀತ), Beedijunki (ವಿಡಿಯೋ) ಟಾಕಿಂಗ್ ಫ್ರಾಗ್ (ಮನರಂಜನೆ) ಅಪ್ಲಿಕೇಶನ್ ಡೌನ್ ಲೋಡ್ ಮಾಡಿಕೊಂಡಿದ್ದಲ್ಲಿ ತಕ್ಷಣ ತೆಗೆದು ಹಾಕುವಂತೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ. ಪಾಕಿಸ್ತಾನ ಗೂಢಚಾರ ಸಂಸ್ಥೆ ಮೊಬೈಲ್ ಅಪ್ಲಿಕೇಶನ್ ಮೂಲಕ ಭಾರತಕ್ಕೆ ಮಾಲ್ವೇರ್ ವೈರಸ್ ಕಳುಹಿಸಲು ಶುರುಮಾಡಿದೆ.

ಗೃಹ ಸಚಿವಾಲಯಕ್ಕೆ ಈ ಬಗ್ಗೆ ಸೂಕ್ತ ಮಾಹಿತಿ ಸಿಗ್ತಾ ಇದ್ದಂತೆ ಭಾರತದ ರಕ್ಷಣಾ ಸಂಸ್ಥೆ ಹಾಗೂ ರಾಜ್ಯದ ಗುಪ್ತಚರ ಇಲಾಖೆಗೆ ಈ ವಿಶೇಷ ಅಪ್ಲಿಕೇಶನ್ ಗಳನ್ನು ಡೌನ್ ಲೋಡ್ ಮಾಡದಂತೆ ಪತ್ರದ ಮೂಲಕ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...