alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಶಸ್ತಿ ವಿತರಣೆ ವೇಳೆ ಭಾವುಕರಾದ ರಾಷ್ಟ್ರಪತಿ ಕೋವಿಂದ್

ಪ್ರತಿವರ್ಷ ಗಣರಾಜ್ಯೋತ್ಸವದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಇಂದು ಹುತಾತ್ಮ ಯೋಧರ ಕುಟುಂಬಸ್ಥರಿಗೆ ಪಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾವುಕರಾದ್ರು.

ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕೋವಿಂದ್ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ವಾಯುಸೇನೆಯ ಹುತಾತ್ಮ ಕಮಾಂಡೋ ಜೆಪಿ ನಿರಾಲಾ ಅವರ ತಾಯಿ ಮತ್ತು ಪತ್ನಿಗೆ ರಾಷ್ಟ್ರಪತಿಗಳು ಅಶೋಕ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದರು.

ಕಳೆದ ನವೆಂಬರ್ ನಲ್ಲಿ ಬಂಡಿಪೋರಾದಲ್ಲಿ ಭಯೋತ್ಪಾದಕರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ನಿರಾಲಾ ಹುತಾತ್ಮರಾಗಿದ್ದರು. ಇದನ್ನು ಕೇಳಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಣ್ಣೀರಿಟ್ಟಿದ್ದಾರೆ. ಅಶೋಕ ಚಕ್ರ ಪ್ರಧಾನ ಮಾಡುವ ಸಂದರ್ಭದಲ್ಲಿ ರಾಷ್ಟ್ರಪತಿಗಳು ಕಣ್ಣೀರು ಒರೆಸಿಕೊಳ್ಳುತ್ತಿದ್ದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...