alex Certify
ಕನ್ನಡ ದುನಿಯಾ       Mobile App
       

Kannada Duniya

16,000 ಮತಗಳಿಂದ ಲೀಡ್, ಗೆಲುವಿನತ್ತ ದಿನಕರನ್

ಚೆನ್ನೈ: ಆರ್.ಕೆ. ನಗರ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಶಶಿಕಲಾ ಬಣದ ಪಕ್ಷೇತರ ಅಭ್ಯರ್ಥಿ ಟಿ.ಟಿ.ವಿ. ದಿನಕರನ್ 15,838 ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ.

ದಿನಕರನ್ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಮಧುರೈ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಿನಕರನ್, ನಾನು ಅಮ್ಮನ ಬೆಂಬಲಿಗನಾಗಿದ್ದೇನೆ. ಆರ್.ಕೆ. ನಗರ ಕ್ಷೇತ್ರದ ಮತದಾರರು ನನಗೆ ಬೆಂಬಲ ನೀಡಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

Current Leads
TTV Dinakaran (Independent): 15,868
E Madhusudhanan (AIADMK): 7,033
N Maruthu Ganesh (DMK): 3,750
Others: 2,229

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...