alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಾ ಕ್ಷೇತ್ರದಲ್ಲಿ ಕೌಂಟಿಂಗ್ ಶುರು, ದಿನಕರನ್ ಮುನ್ನಡೆ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರು ಪ್ರತಿನಿಧಿಸಿದ್ದ ಚೆನ್ನೈ ಆರ್.ಕೆ. ನಗರ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.

ಡಿಸೆಂಬರ್ 21 ರಂದು ಮತದಾನ ನಡೆದಿದ್ದು, ಮರಿನಾ ಕಡಲ ತೀರದಲ್ಲಿರುವ ರಾಣಿ ಮೇರಿ ಕಾಲೇಜ್ ನಲ್ಲಿ ಮತ ಎಣಿಕೆ ಆರಂಭವಾಗಿದೆ.

ಎ.ಐ.ಎ.ಡಿ.ಎಂ.ಕೆ. ಅಭ್ಯರ್ಥಿಯಾಗಿ ಮಧುಸೂದನನ್, ಡಿ.ಎಂ.ಕೆ. ಅಭ್ಯರ್ಥಿಯಾಗಿ ಮರುದು ಗಣೇಶ್, ಬಿ.ಜೆ.ಪಿ. ಅಭ್ಯರ್ಥಿಯಾಗಿ ಕೆ. ನಾಗರಾಜನ್, ಪಕ್ಷೇತರ ಅಭ್ಯರ್ಥಿಯಾಗಿ ಟಿ.ಟಿ.ವಿ. ದಿನಕರನ್ ಸ್ಪರ್ಧಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಟಿ.ಟಿ.ವಿ. ದಿನಕರನ್ ಆರಂಭದಲ್ಲಿ 1400 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...