alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 8 ಮಂದಿ ಸಾವು

ಲಾರಿ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮೃತರು ರಾಜಸ್ಥಾನದ ಅಲ್ವಾರ್ ಜಿಲ್ಲೆಯವರೆಂದು ಹೇಳಲಾಗಿದೆ. ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರುಗಳೆಲ್ಲರೂ ಟ್ರಾಕ್ಸ್ ನಲ್ಲಿ ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯ ನಿಮ್ಸರ್ ನ ವಿಷ್ಣು ದೇವಾಲಯಕ್ಕೆ ತೆರಳಿದ್ದು, ವಾಪಾಸ್ಸಾಗುವ ವೇಳೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...