alex Certify
ಕನ್ನಡ ದುನಿಯಾ       Mobile App
       

Kannada Duniya

2 ಸಾವಿರ ಮುಖಬೆಲೆಯ ನೋಟುಗಳು ಅದೃಶ್ಯವಾಗುತ್ತಿರುವುದೇಕೆ?

ಯಾರು 2000 ರೂ. ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಸಂಗ್ರಹಣೆ ಮಾಡುತ್ತಿದ್ದಾರೋ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ.

ಇಂದೋರ್ ನಲ್ಲಿ ಮಾತನಾಡಿದ ಅವರು, ನೋಟು ಅಮಾನ್ಯೀಕರಣದ ಬಳಿಕ ಸುಮಾರು 15 ಲಕ್ಷ ಕೋಟಿಯಷ್ಟು ನೋಟುಗಳು ಮಾರುಕಟ್ಟೆಗೆ ಬಂದಿದ್ದು, ಈಗ 2000 ಮುಖಬೆಲೆಯ ನೋಟುಗಳು ಅದೃಶ್ಯವಾಗತೊಡಗಿವೆ. ಹಾಗಿದ್ದರೆ ಇದಕ್ಕೆ ಕಾರಣ ಯಾರು ಎಂದು ವಿಪಕ್ಷದವರ ಹೆಸರು ಹೇಳದೆಯೇ ಪ್ರಶ್ನಿಸಿದರು.

ಅಲ್ಲದೇ ನೋಟಿನ ಕೃತಕ ಅಭಾವ ಸೃಷ್ಠಿಸಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...