alex Certify
ಕನ್ನಡ ದುನಿಯಾ       Mobile App
       

Kannada Duniya

ಪೋಷಕರ ಕಣ್ಣೆದುರಲ್ಲೇ ನಡೆಯಿತು ಭೀಕರ ಹತ್ಯೆ

8ee0d522-d473-11e5-9f67-7d8bb840e754

ಕೇರಳ: ಆರ್.ಎಸ್.ಎಸ್. ಕಾರ್ಯಕರ್ತರೊಬ್ಬರನ್ನು ಆತನ ಪೋಷಕರ ಎದುರಿನಲ್ಲಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ.

27 ವರ್ಷದ ಸುಜಿತ್ ಮೃತಪಟ್ಟ ಯುವಕನಾಗಿದ್ದು, ರಾತ್ರಿ 11-30 ರ ಸುಮಾರಿಗೆ ಆತನ ಮನೆ ಮೇಲೆ ದಾಳಿ ನಡೆಸಿದ ತಂಡ, ಆತನ ವೃದ್ದ ತಂದೆ- ತಾಯಿ ಹಾಗೂ ಸಹೋದರನ ಮುಂದೆಯೇ ಮಾರಣಾಂತಿಕ ಹಲ್ಲೆ ನಡೆಸಿದೆ.

ದಾಳಿಕೋರರಿಂದ ಮಗನನ್ನು ರಕ್ಷಿಸಲು ಪೋಷಕರು ಮುಂದಾಗಿದ್ದು, ಆದರೆ ಯಾವುದೇ ಪ್ರಯೋಜನವಾಗಿಲ್ಲ. ತೀವ್ರ ಗಾಯಗೊಂಡಿದ್ದ ಸುಜಿತ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದಾನೆ. ಈ ಕೊಲೆಯ ಹಿಂದೆ ಸಿಪಿಐ(ಎಂ) ಕಾರ್ಯಕರ್ತರ ಕೈವಾಡವಿದೆ ಎಂದು ಆರೋಪಿಸಿರುವ ಬಿಜೆಪಿ, ಪ್ರತಿಭಟನೆಗೆ ನಡೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...