alex Certify
ಕನ್ನಡ ದುನಿಯಾ       Mobile App
       

Kannada Duniya

ಶಶಿಕಲಾ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ

tn-cm-nes

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿಯಾಗಿ ಶಶಿಕಲಾ ನಟರಾಜನ್, ಪ್ರಮಾಣ ವಚನ ಸ್ವೀಕರಿಸಲು ಮುಂದಾಗಿದ್ದು, ಇದಕ್ಕೆ ತಡೆ ನೀಡಬೇಕೆಂದು ಸ್ವಯಂ ಸೇವಾ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಸಟ್ಟಾ ಪಂಚಾಯತ್ ಸಂಸ್ಥೆ ಈ ಕುರಿತು ಅರ್ಜಿ ಸಲ್ಲಿಸಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಹೊರ ಬರುವವರೆಗೂ ಶಶಿಕಲಾ ಅವರು ಪ್ರಮಾಣ ವಚನ ಸ್ವೀಕಾರ ಮಾಡದಂತೆ ಸೂಚನೆ ನೀಡಬೇಕೆಂದು ಕೋರಲಾಗಿದೆ.

ಎ.ಐ.ಎ.ಡಿ.ಎಂ.ಕೆ. ಪಕ್ಷದ ಶಾಸಕಾಂಗ ನಾಯಕಿಯಾಗಿರುವ ಶಶಿಕಲಾ ಅವರು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈಗಾಗಲೇ ಸಿದ್ಧತೆಗಳು ನಡೆದಿವೆ.

ಇದರ ಬೆನ್ನಲ್ಲೇ ಸಟ್ಟಾ ಪಂಚಾಯತ್ ಪ್ರಮಾಣ ವಚನ ಸ್ವೀಕಾರಕ್ಕೆ ತಡೆ ನೀಡಬೇಕೆಂದು ಮನವಿ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...