alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ನಿರ್ಧಾರವಾಗುತ್ತೆ ‘ಚಿನ್ನಮ್ಮ’ನ ಭವಿಷ್ಯ

sasi-nale-sc

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೇರಲು ಕಾರ್ಯತಂತ್ರ ನಡೆಸುತ್ತಿರುವ, ಎ.ಐ.ಎ.ಡಿ.ಎಂ.ಕೆ. ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ಅವರ ರಾಜಕೀಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ.

ಸುಪ್ರೀಂಕೋರ್ಟ್ ನಾಳೆ ಬೆಳಿಗ್ಗೆ ಶಶಿಕಲಾ ನಟರಾಜನ್ ಅವರ ವಿರುದ್ಧದ, ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಲಿದೆ.

ನ್ಯಾ. ಪಿನಾಕಿ ಚಂದ್ರ ಘೋಷ್ ಮತ್ತು ನ್ಯಾ. ಅಮಿತವ್ ರಾಯ್ ಅವರನ್ನೊಳಗೊಂಡ ಪೀಠದಲ್ಲಿ ಶಶಿಕಲಾ ಪ್ರಕರಣದ ತೀರ್ಪು ಪ್ರಕಟಿಸಲಾಗುವುದು.

ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರರಾವ್ ಈ ತೀರ್ಪಿನ ಬಳಿಕ, ಸರ್ಕಾರ ರಚನೆಗೆ ಆಹ್ವಾನ ನೀಡುವ ಇಲ್ಲವೇ ನಿರಾಕರಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...