alex Certify
ಕನ್ನಡ ದುನಿಯಾ       Mobile App
       

Kannada Duniya

ಗಡಿ ನುಸುಳಲೆತ್ನಿಸಿದ ನಾಲ್ವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಗಡಿ ನುಸುಳಲು ಯತ್ನಿಸಿದ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಜೈಶ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ನಾಲ್ವರು ಆತ್ಮಹತ್ಯಾ ದಾಳಿಕೋರರು ಗಡಿಯೊಳಗೆ ನುಸುಳುವ ಸಂದರ್ಭದಲ್ಲಿ ಪೊಲೀಸರು, ಸೇನೆ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಉರಿಯ ದುಲಂಜ ಪ್ರದೇಶದಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಶೇಷ್ ಪೌಲ್ ವೈದ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...